ಕಾರಿನಲ್ಲಿ ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ 7 ಮಂದಿ ಪ್ರಯಾಣಿಸುತ್ತಿದ್ದು, ಅವರಲ್ಲಿ ಓರ್ವ ಮೃತಪಟ್ಟಿದ್ದಾರೆ.
ಉಡುಪಿಯ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಪ್ರಥಮ ಪಿಯುಸಿ ವಿದ್ಯಾರ್ಥಿ ವೈಷ್ಣವ್ ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ.
⏺️ ಮಂಗಳೂರು : ಸಿನಿಮಾ ಚಿತ್ರೀಕರಣದ ವೇಳೆ ಬಿದ್ದು ಗಾಯ.. 🌐 ಮೂಳೆ ಮುರಿತಕ್ಕೊಳಗಾದ ನವೀನ್ ಡಿ. ಪಡೀಲ್ – Vishwanews24
ಉಚ್ಚಿಲದಲ್ಲಿ ತಮ್ಮದೇ ಮನೆಯಲ್ಲಿ ಬಾಡಿಗೆಗೆ ಇರುವ ಕುಟುಂಬದ ಸದಸ್ಯರೊಟ್ಟಿಗೆ ಬೆಂಗಳೂರಿಗೆ ತಿರುಗಾಡಲು ಹೋಗಿ ಬರುವ ವೇಳೆ ಕಾರ್ಕಳದಿಂದ ಬೆಳ್ಮಣ್ ಕಡೆಗೆ ಸಾಗುತ್ತಿದ್ದ ಕಿಯಾ ಕಾರು ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿ ಬಿದ್ದಿದೆ.
ಇನ್ನು ಘಟನೆಯಲ್ಲಿ ಇನ್ನಿಬ್ಬರು ಮಹಿಳೆಯರೂ ಗಂಭೀರ ಗಾಯಗೊಂಡಿದ್ದು, ಕಾರ್ಕಳ ಸಿಟಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…