ಉಡುಪಿ: ಕಾರ್ಕಳದ ಐತಿಹಾಸಿಕ ಅತ್ತೂರಿನ ಸಂತ ಲೊರೆನ್ಸ್ ಬಸಿಲಿಕಾದ ವಾರ್ಷಿಕ ಮಹಾಹಬ್ಬ ಜ.16ರಿಂದ ಜ.27ರವರೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಅ.16ರ ಆದಿತ್ಯವಾರ 7.30ರಿಂದ ಬಲಿಪೂಜೆಗಳು ಆರಂಭವಾಗಲಿದೆ.
ಜ.23ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷ ಲೂವಿಸ್ ಪಾವ್ಲ್ ಸೋಜ್, ಜ.26ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಬಲಿಪೂಜೆಯಲ್ಲಿ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ್ಯ ಜೆರಾಲ್ಡ್ ಐಸಾಕ್ ಲೋಬೊ, ಜ.27ರ ಬೆಳಿಗ್ಗೆ 10 ಗಮಟೆಯ ಬಲಿಪೂಜೆಯಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಪೀಟರ್ ಪಾವ್ಲ್ ಡಿ’ಸೋಜ ಬಲಿಪೂಜೆ ನಡೆಸಲಿದ್ದಾರೆ.
ವಾರ್ಷಿಕ ಮಹಾಹಬ್ಬಕ್ಕೆ ಬರುವ ಭಕ್ತಾದಿಗಳು ಕೋವಿಡ್ ನಿಯಮ ಪಾಲಿಸುವಂತೆ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…