Featured

ಕಾರ್ಕಳ : ಜ.22 ರಿಂದ 26 ರ ವರೆಗೆ ಅತ್ತೂರು ಜಾತ್ರೆ – Vishwanews24

ಕಾರ್ಕಳ : ಜ.22 ರಿಂದ 26 ರ ವರೆಗೆ ಅತ್ತೂರು ಜಾತ್ರೆ

ಕಾರ್ಕಳ: ತಾಲೂಕಿನಲ್ಲಿ ಪ್ರತೀ ವರ್ಷ ನಡೆಯುವ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವವು ಜ.22 ರಿಂದ 26 ರ ವರೆಗೆ ನಡೆಯಲಿದೆ.

ಈ ಬಾರಿ ಉತ್ಸವವು `ನೀವು ನನಗೆ ಸಾಕ್ಷಿಗಳಾಗುವಿರಿ’ ಎಂಬ ವಿಷಯದೊಂದಿಗೆ ನಡೆಯುತ್ತಿದ್ದು, ಒಟ್ಟು 35 ಬಲಿಪೂಜೆಗಳು ನಡೆಯಲಿವೆ. ಅದರಂತೆ

ಜ. 22ರ ಬೆಳಗ್ಗೆ 10 ಗಂಟೆಗೆ (ಕೊಂಕಣಿ) ಉಡುಪಿಯ ಧರ್ಮಾಧ್ಯಕ್ಷ ರೈ| ರೆ| ಡಾ| ಜೆರಾಲ್ಡ್ ಐಸಾಕ್ ಲೋಬೋ,

ಜ. 23ರಂದು ಬೆಳಗ್ಗೆ 10ಕ್ಕೆ (ಕನ್ನಡ) ಪುತ್ತೂರಿನ ಧರ್ಮಾಧ್ಯಕ್ಷ ರೈ ರೆ| ಡಾ| ಗೀವರ್ಗೀಸ್ ಮಾರ್ ಮಕಾರಿಯೋಸ್ ಕಲಯಿಲ್,

ಜ. 24ರಂದು ಸಂಜೆ 6ಕ್ಕೆ (ಕನ್ನಡ) ಬೆಳ್ತಂಗಡಿ ಧರ್ಮಾಧ್ಯಕ್ಷ ರೈ| ರೆ| ಡಾ| ಲಾರೆನ್ಸ್ ಮುಕ್ಕುಯಿ,

ಜ. 25ರಂದು ಬೆಳಗ್ಗೆ 10ಕ್ಕೆ (ಕೊಂಕಣಿ) ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷ ರೈ| ರೆ| ಡಾ| ಅಲೋಶಿಯಸ್ ಪಾವ್ಲ್ ಡಿ’ಸೋಜಾ,

ಜ. 26ರಂದು ಬೆಳಗ್ಗೆ 10ಕ್ಕೆ (ಕೊಂಕಣಿ) ಬೆಂಗಳೂರಿನ ನಿವೃತ್ತ ಮಹಾ ಧರ್ಮಾಧ್ಯಕ್ಷ ರೈ| ರೆ| ಡಾ| ಬರ್ನಾರ್ಡ್ ಮೊರಾಸ್ ಅವರು ಪ್ರಮುಖ ಬಲಿಪೂಜೆ ನೆರವೇರಿಸಲಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

8 minutes ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

37 minutes ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

60 minutes ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

1 hour ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 hour ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 hour ago