Featured

ಕಾರ್ಕಳ :ಜ.27 ರಂದು ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣೆ – Vishwanews24

ಕಾರ್ಕಳ :ಜ.27 ರಂದು ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣೆ

ಉಡುಪಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣಾ ಕಾರ್ಯಕ್ರಮವು ಜ.27 ರಂದು ಮಧ್ಯಾಹ್ನ 3 ಗಂಟೆಗೆ ಕಾರ್ಕಳ ತಾಲೂಕಿನ ಬೈಲೂರು ಉಮಿಕಲ್ ಬೆಟ್ಟದಲ್ಲಿ ನಡೆಯಲಿದೆ.

ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣೆ ಪ್ರಯುಕ್ತ ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ. ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಪ್ರವಾಸೋದ್ಯಮ, ಪರಿಸರ ಹಾಗೂ ಜೀವಶಾಸ್ತ್ರ ಇಲಾಖೆಯ ಸಚಿವ ಆನಂದ್ ಸಿಂಗ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಸಂಸದ ಬಿ. ವೈ ರಾಘವೇಂದ್ರ, ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಕೆ ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್ ಮತ್ತು ಬಿ.ಎಂ ಸುಕುಮಾರ್ ಶೆಟ್ಟಿ, ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ, ಎಸ್.ಎಲ್. ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್‌ ನ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಚಣಿಲ, ಮಂಗಳೂರು ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್, ಬೈಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ್ ಪೂಜಾರಿ, ನೀರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾಲಿನಿ ರವೀಂದ್ರ ಸುವರ್ಣ, ಯರ್ಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಮೀಳಾ ಪೂಜಾರಿ, ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ. ಎನ್. ಮಂಜುಳಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಪ್ರಕಾಶ್ ಜಿ.ಟಿ ನಿಟ್ಟಾಲಿ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

20 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

21 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

23 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

23 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

24 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

24 hours ago