Featured

ಕಾರ್ಕಳ : ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು  – Vishwanews24

ಕಾರ್ಕಳ :  ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು

ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ ತೆರಳಿದ್ದ ಶಿಕ್ಷಕರೊಬ್ಬರು ಟೆರೇಸ್ ನಿಂದ ಕೆಳಗೆ ಬಿದ್ದು ಸಾವನಪ್ಪಿದ ಘಟನೆ ಅಜೆಕಾರು ಆಶ್ರಯನಗರದಲ್ಲಿ ನಡೆದಿದೆ. ಮೃತರನ್ನು ಕಾರ್ಕಳ ತಾಲೂಕಿನ ಎಣ್ಣೆ ಹೊಳೆ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿರುವ ಸುಂದರ ನಾಯ್ಕ್ ( 55) ಎಂದು ಗುರುತಿಸಲಾಗಿದೆ.

ರಾತ್ರಿ ಸುಮಾರು 10:30 ರ ವೇಳೆಗೆ ಟೆರೇಸ್ ಮೇಲೆ ಮಲಗಲು ತೆರಳಿದ್ದರು. ಬೆಳಿಗ್ಗೆ 6:30 ವೇಳೆಗೆ ಗಮನಿಸಿದಾಗ ಟೆರೇಸ್ ಮೇಲಿಂದ ಕೆಳಗೆ ಬಿದ್ದಿರೋದು ಬೆಳಕಿಗೆ ಬಂದಿದೆ. ಗಾಢ ನಿದ್ರೆಯಲ್ಲಿ ಆಯತಪ್ಪಿ ಟೆರೇಸ್ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟಿರುವುದಾಗಿ ಶಂಕೆ ವ್ಯಕ್ತವಾಗಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

18 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

19 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

19 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

19 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

19 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

21 hours ago