ಕಾರ್ಕಳ : ಕಾರ್ಕಳ-ಉಡುಪಿ ಮಾರ್ಗ ಮದ್ಯೆ ಬಂಗ್ಲೆಗುಡ್ಡೆ ಬಳಿ ಡಿವೈಡರ್ ನ ದಾರಿದೀಪದ ಕಂಬಕ್ಕೆ ಆಂಬ್ಯುಲೆನ್ಸ್ ಢಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದೆ.
ಕಾರ್ಕಳ ಖಾಸಗಿ ಆಸ್ಪತ್ರೆಯಿಂದ ಕಣ್ಣಿನ ಚಿಕಿತ್ಸೆ ಪಡೆದು ಹೆಬ್ರಿ ತಾಲೂಕು ಎಳ್ಳಾರೆ ಪರಿಸರದ ರೋಗಿಗಳನ್ನು ಮನೆಗೆ ಬಿಡಲು ತೆರಳುತ್ತಿರುವಾಗ ಘಟನೆ ನಡೆದಿದೆ.
ಎದುರಿನಿಂದ ಬಂದ ಬೈಕ್ ಸವಾರ ಎಡಕ್ಕೆ ತಿರುಗಿಸುವ ವೇಳೆ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ. ಆಂಬುಲೆನ್ಸ್ ನಲ್ಲಿ ನಾಲ್ಕು ಮಂದಿ ರೋಗಿಗಳು ಸೇರಿ 9 ಮಂದಿ ಇದ್ದರು. ಆಂಬುಲೆನ್ಸ್ ಚಾಲಕ ಸಹಿತ ಇತರರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…