ಕಾರ್ಕಳ : ತಾಲೂಕು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಡ್ಕೊ ಕಾಲನಿಯಲ್ಲಿ ನಡೆದಿದೆ. ಸುಶ್ಮಿತಾ (24) ಆತ್ಮಹತ್ಯೆ ಮಾಡಿಕೊಂಡ ಯುವತಿ. ಹುಡ್ಕೊ ಕಾಲನಿ ನಿವಾಸಿಯಾಗಿದ್ದ ಸುಶ್ಮಿತಾ ನಿನ್ನೆ ಬಾವಿಗೆ ಹಾರಿ ಸಾವಿಗೆ ಶರಣಾಗಿದ್ದಾರೆ.
ಮೃತರು ತಂದೆ, ತಾಯಿ, ಓರ್ವ ಸಹೋದರಿಯನ್ನು ಅಗಲಿದ್ದಾರೆ. ಕಚೇರಿಯಲ್ಲಿ ಉತ್ತಮ ಸಿಬ್ಬಂದಿ ಎಂಬ ಹೆಸರು ಸಂಪಾದಿಸಿದ್ದ ಈಕೆ ಶಾಲಾ ಕಾಲೇಜಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದರು. ಪ್ರತಿಭೆ ಆಧಾರದಲ್ಲಿ ಸರಕಾರಿ ನೌಕರಿ ಪಡೆದುಕೊಂಡಿದ್ದರು. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…