ಕಾರ್ಕಳ: ತೆಂಗಿನ ಮರದಿಂದ ಕಾಯಿ ಕೀಳುವಾಗ ಅಕಸ್ಮಿಕವಾಗಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾರ್ಕಳ ಶ್ರೀದೇವಿ ಕಾಲೋನಿ ಹತ್ತಿರ ನಡೆದಿದೆ.
ಕುಕ್ಕುಂದೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಮೀಪದ ನಿವಾಸಿ ಶಂಕರ (50) ಮೃತರು.
ಕೃಷಿ ಕೆಲಸ ಮಾಡಿಕೊಂಡಿದ್ದ ಇವರು, ಜೂ.19ರಂದು ಲೋಹಿತ್ ಎಂಬವರ ಮನೆಯ ಬಳಿಯ ತೆಂಗಿನ ಮರದಿಂದ ತೆಂಗಿನಕಾಯಿ ತೆಗೆಯುತ್ತಿರುವಾಗ ಆಕಸ್ಮಿಕವಾಗಿ ಬಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು, ಜೂ.21ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…