Featured

ಕಾರ್ಕಳ : ದತ್ತ ಜಯಂತಿ ಪ್ರಯುಕ್ತ ಡಿ.12ರಂದು ಬೃಹತ್ ಹಿಂದೂ ಸಂಗಮ ಕಾರ್ಯಕ್ರಮ – Vishwanews24

ಕಾರ್ಕಳ : ದತ್ತ ಜಯಂತಿ ಪ್ರಯುಕ್ತ ಡಿ.12ರಂದು ಬೃಹತ್ ಹಿಂದೂ ಸಂಗಮ ಕಾರ್ಯಕ್ರಮ – Vishwanews24

ಕಾರ್ಕಳ: ದತ್ತ ಜಯಂತಿ ಪ್ರಯುಕ್ತ ಡಿ.12ರಂದು ಬೃಹತ್ ಹಿಂದೂ ಸಂಗಮ ಕಾರ್ಯಕ್ರಮ ಕಾರ್ಕಳದಲ್ಲಿ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಭಾಸ್ಕರ್ ಎಸ್. ಕೋಟ್ಯಾನ್ ಹಾಗೂ ಬಜರಂಗದಳ ರಾಜ್ಯ ಸಂಚಾಲಕ ಕೆ.ಆರ್. ಸುನಿಲ್ ಹೇಳಿದರು.

ಪತ್ರಿಕಾಗೋಷ್ಠಿ ನಡೆಸಿದ ಅವರು ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಕಳ ಪ್ರಖಂಡದ ವತಿಯಿಂದ ಹಿಂದೂ ಸಂಗಮ ನಡೆಯಲಿದೆ.

ಹಿಂದೂ ಸಮಾಜದಲ್ಲಿ ವಿಶ್ವಾಸ ತುಂಬಿಸುವುದು. ಜಾಗೃತ ಸ್ವಾಭಿಮಾನ ಹಿಂದೂ ಸಮಾಜದ ನಿರ್ಮಾಣ ಉದ್ದೇಶ, ದತ್ತಾತ್ರೇಯ ದೇವರ ಪವಿತ್ರ ಕ್ಷೇತ್ರವಾಗಿರುವ ದತ್ತಪೀಠ ಹಿಂದುಗಳ ತೀರ್ಥ ಕ್ಷೇತ್ರವಾಗಬೇಕು. ಅಲ್ಲಿ ಹಿಂದೂ ಅರ್ಚಕರ ನೇಮಕ ಶೀಘ್ರವೇ ಆಗಬೇಕು ಅಲ್ಲಿನ ಗೋರಿಗಳನ್ನು ತತ್‌ಕ್ಷಣದಲ್ಲಿ ಸ್ಥಳಾಂತರಿಸಬೇಕು ಎನ್ನುವ ಆಗ್ರಹವಾಗಿದೆ ಎಂದರು.

ಪೇಜಾರ ಶ್ರೀ ವಿಶ್ವಪ್ರಸನ್ನ ತೀರ್ಥ ಮಠಾಧೀಶದರು, ಆನೆಗುಂದಿ ಮಹಾಸಂಸ್ಥಾನದ ಕಾಳ ಹಸ್ತೇಂದ್ರ ಸ್ವಾಮಿಜಿಯವರು ಆಶಿರ್ವಚನ ನೀಡಲಿರುವರು. ವಿಶ್ವ ಹಿಂದೂ ಪರಿಷತ್ತಿನ ಕರ್ನಾಟಕ ದಕ್ಷಿಣ ಪ್ರಾಂತ್ಯ ಅಧ್ಯಕ್ಷ ಎಂ.ಬಿ ಪುರಾಣಿಕ್ ಅಧ್ಯಕ್ಷತೆ ವಹಿಸಲಿರುವುರು ಎಂದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

2 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

4 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

4 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

4 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

4 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

5 hours ago