ಕಾರ್ಕಳ: ದತ್ತ ಜಯಂತಿ ಪ್ರಯುಕ್ತ ಡಿ.12ರಂದು ಬೃಹತ್ ಹಿಂದೂ ಸಂಗಮ ಕಾರ್ಯಕ್ರಮ ಕಾರ್ಕಳದಲ್ಲಿ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಭಾಸ್ಕರ್ ಎಸ್. ಕೋಟ್ಯಾನ್ ಹಾಗೂ ಬಜರಂಗದಳ ರಾಜ್ಯ ಸಂಚಾಲಕ ಕೆ.ಆರ್. ಸುನಿಲ್ ಹೇಳಿದರು.
ಪತ್ರಿಕಾಗೋಷ್ಠಿ ನಡೆಸಿದ ಅವರು ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಕಳ ಪ್ರಖಂಡದ ವತಿಯಿಂದ ಹಿಂದೂ ಸಂಗಮ ನಡೆಯಲಿದೆ.
ಹಿಂದೂ ಸಮಾಜದಲ್ಲಿ ವಿಶ್ವಾಸ ತುಂಬಿಸುವುದು. ಜಾಗೃತ ಸ್ವಾಭಿಮಾನ ಹಿಂದೂ ಸಮಾಜದ ನಿರ್ಮಾಣ ಉದ್ದೇಶ, ದತ್ತಾತ್ರೇಯ ದೇವರ ಪವಿತ್ರ ಕ್ಷೇತ್ರವಾಗಿರುವ ದತ್ತಪೀಠ ಹಿಂದುಗಳ ತೀರ್ಥ ಕ್ಷೇತ್ರವಾಗಬೇಕು. ಅಲ್ಲಿ ಹಿಂದೂ ಅರ್ಚಕರ ನೇಮಕ ಶೀಘ್ರವೇ ಆಗಬೇಕು ಅಲ್ಲಿನ ಗೋರಿಗಳನ್ನು ತತ್‌ಕ್ಷಣದಲ್ಲಿ ಸ್ಥಳಾಂತರಿಸಬೇಕು ಎನ್ನುವ ಆಗ್ರಹವಾಗಿದೆ ಎಂದರು.
ಪೇಜಾರ ಶ್ರೀ ವಿಶ್ವಪ್ರಸನ್ನ ತೀರ್ಥ ಮಠಾಧೀಶದರು, ಆನೆಗುಂದಿ ಮಹಾಸಂಸ್ಥಾನದ ಕಾಳ ಹಸ್ತೇಂದ್ರ ಸ್ವಾಮಿಜಿಯವರು ಆಶಿರ್ವಚನ ನೀಡಲಿರುವರು. ವಿಶ್ವ ಹಿಂದೂ ಪರಿಷತ್ತಿನ ಕರ್ನಾಟಕ ದಕ್ಷಿಣ ಪ್ರಾಂತ್ಯ ಅಧ್ಯಕ್ಷ ಎಂ.ಬಿ ಪುರಾಣಿಕ್ ಅಧ್ಯಕ್ಷತೆ ವಹಿಸಲಿರುವುರು ಎಂದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…