ಕಾರ್ಕಳ: ದಲಿತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಕಲ್ಯಾ ಗ್ರಾಮ ಪಂಚಾಯತ್ತಿನ ಬಿಜೆಪಿ ಸದಸ್ಯ ಸಂತೋಷ್ ಪುತ್ರನ್ ನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ದಲಿತ ಸಮುದಾಯದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಹಿನ್ನೆಲೆ ಆರೋಪಿಯ ವಿರುದ್ಧ ಮೇ 28ರಂದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕೋ ಮತ್ತು ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಮೇ 29ರಂದು ಆರೋಪಿಯನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ.ಆರೋಪಿ ಸಂತೋಷ್ ಪುತ್ರನಿಗೆ ನ್ಯಾಯಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…