ಕಾರ್ಕಳ: ಇಲ್ಲಿನ ದುರ್ಗಾ ಗ್ರಾಮದ ದುರ್ಗಾ ಫಾಲ್ಸ್‌ಗೆ ಈಜುಲು ಇಳಿದ ವಿದ್ಯಾರ್ಥಿಯೋರ್ವ ನೀರು ಪಾಲಾದ ಘಟನೆ ಗುರುವಾರ (ನ.೨೮) ಮಧ್ಯಾಹ್ನ ಸಂಭವಿಸಿದೆ.
ಮೃತ ವಿದ್ಯಾರ್ಥಿಯನ್ನು ಉಡುಪಿ ಕಲ್ಯಾಣಪುರ ಮಿಲಾಗ್ರಿಸ್ ಕಾಲಜಿನ ವಿದ್ಯಾರ್ಥಿ ಜಾಯಲ್ ಡಯಾಸ್ (19) ಎಂದು ಗುರುತಿಸಲಾಗಿದೆ. ಈತ ಬಿ.ಕಾಂ. ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.
ಇಂದು 7 ಮಂದಿ ವಿದ್ಯಾರ್ಥಿಗಳ ತಂಡ ದುರ್ಗಾ ಫಾಲ್ಸ್ ಗೆ ಬಂದಿದ್ದು, ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಜಾಯಲ್ ಡಯಾಸ್ ಆಯ ತಪ್ಪಿ ನೀರು ಪಾಲಾಗಿದ್ದಾನೆ. ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…