Featured

ಕಾರ್ಕಳ: ದ್ವಿತೀಯ ಪದವಿ ವಿದ್ಯಾರ್ಥಿ ಆತ್ಮಹತ್ಯೆ – Vishwanews24

ಕಾರ್ಕಳ: ದ್ವಿತೀಯ ಪದವಿ ವಿದ್ಯಾರ್ಥಿ ಆತ್ಮಹತ್ಯೆ – Vishwanews24

ಅಜೆಕಾರು : ಕಡಿಮೆ ಅಂಕ ಗಳಿಸಿದ ಕಾರಣಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.

ಕಾರ್ಕಳದ ಎಂಪಿಎಂ ಕಾಲೇಜಿನ ದ್ವಿತೀಯ ಪದವಿ ವಿದ್ಯಾರ್ಥಿ ಮಾಡಿಕೊಂಡಿರುವವರು. ದ್ವಿತೀಯ ಪದವಿ ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದಿದ್ದರಿಂದ ಮನೆಯಲ್ಲಿ ಬೇಸರಗೊಂಡು ಒಬ್ಬನೇ ಕುಳಿತುಕೊಂಡು ಮೊಬೈಲ್ ನಲ್ಲಿ ಯಾವುದೋ ಆಟ ಆಡುತ್ತಿದ್ದ. ಆತನಿಗೆ ಬುದ್ದಿ ಹೇಳಿ ಸಮಾದಾನಪಡಿಸಿದರೂ ಯಾವುದೇ ಪ್ರತಿಕ್ರಿಯೆ ನೀಡದೇ ಒಬ್ಬನೇ ಕುಳಿತುಕೊಂಡು ಮನೆಯವರಲ್ಲಿ ಮಾತಾನಾಡದೇ ಮೌನಿಯಾಗಿದ್ದ.

ಪದವಿಯಲ್ಲಿ ಅಂಕ ಕಡಿಮೆ ಬಂದಿದ್ದರಿಂದ ಮಾನಸಿಕವಾಗಿ ನೊಂದು ಖಿನ್ನತೆಗೆ ಒಳಗಾಗಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮನೆಯವರು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

13 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

13 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

13 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

13 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

13 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

15 hours ago