Featured

ಕಾರ್ಕಳ: ನಂದಳಿಕೆ ಸಿರಿ ಜಾತ್ರೆ ಪ್ರಚಾರ ಫಲಕದಲ್ಲಿ ಈ ಬಾರಿ ಪರಿಸರಸ್ನೇಹಿ ಪರಿಕಲ್ಪನೆ – Vishwanews24

ಕಾರ್ಕಳ: ನಂದಳಿಕೆ ಸಿರಿ ಜಾತ್ರೆ ಪ್ರಚಾರ ಫಲಕದಲ್ಲಿ ಈ ಬಾರಿ ಪರಿಸರಸ್ನೇಹಿ ಪರಿಕಲ್ಪನೆ

ಕಾರ್ಕಳ: ಪ್ರತೀ ವರ್ಷವೂ ಪ್ರಚಾರದ ವಿಚಾರದಲ್ಲಿ ವಿಭಿನ್ನತೆಯನ್ನು ಹೊಂದಿರುವ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಿರಿ ಜಾತ್ರೆಯ ಪ್ರಚಾರ ಫಲಕ ಈ ಬಾರಿ ಮತ್ತಷ್ಟು ವಿಶೇಷತೆಯಿಂದ ಕೂಡಿದ್ದು ಜಾಗೃತಿಯನ್ನು ಮೂಡಿಸುವಂತಿದೆ.

ಈ ಬಾರಿ ಪರಿಸರಸ್ನೇಹಿ ಪರಿಕಲ್ಪನೆ ಯ ಈ ಪೃತಿಕೃತಿ ಗಮನ ಸೆಳೆಯುತ್ತಿವೆ .ಬಿರುಬೇಸಿಗೆಯ ಈ ಸಮಯದಲ್ಲಿ ಹಕ್ಕಿಗಳ ದಾಹವನ್ನು ತಣಿಸುವುದಕ್ಕಾಗಿ ಮಣ್ಣಿನ ಪಾತ್ರೆಯಲ್ಲಿ ನೀರನ್ನು ಹಾಕಿಡಬಹುದಾದಂತಹ ರಟ್ಟಿನ ಬಾಕ್ಸ್ ಗಳು ತಯಾರಾಗಿವೆ. ನಂದಳಿಕೆ ಚಾವಡಿ ಅರಮನೆಯ ಸುಹಾಸ್ ಹೆಗ್ಡೆಯವರ ಹೊಸತನದ ಪರಿಕಲ್ಪನೆ ಪರಿಸರ ಸ್ನೇಹಿಯಾಗಿರುವುದರ ಜೊತೆಗೆ ಸಮಾಜಕ್ಕೆ ಮಾದರಿಯಾಗಿದೆ.

 

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

4 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

4 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

5 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

5 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

5 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

5 days ago