ಕಾರ್ಕಳ : ಬೈಲೂರಿನ ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ ರವರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ವಜಾಗೊಳಿಸಲು ರಾಜ್ಯ ಹೈಕೋಟ್೯ ನಿರಾಕರಿಸಿದೆ.
ಕೃಷ್ಣ ಶೆಟ್ಟಿ ಯವರು ನೀಡಿದ ದೂರಿನ ಆಧಾರದ ಮೇಲೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಕ್ರಿಮಿನಲ್ ಪ್ರಕರಣದ ವಿರುದ್ಧ ಕೃಷ್ ಆರ್ಟ್ ವರ್ಲ್ಡ್ ನ ಕೃಷ್ಣ ನಾಯಕ್ ರವರು ರಾಜ್ಯ ಹೈಕೋಟ್೯ನಲ್ಲಿ ಸಲ್ಲಿಸಿದ ಮೇಲ್ಮನವಿಯನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ಏಕ ಸದಸ್ಯ ಪೀಠ ಇಂದು ತಿರಸ್ಕಾರ ಮಾಡಿ ಆದೇಶ ಹೊರಡಿಸಿದೆ.
ಕೃಷ್ಣ ಶೆಟ್ಟಿ ಯವರ ಪರವಾಗಿ ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ಬೆಂಗಳೂರಿನ ವಿ ಕೆ ಶ್ರೀಕಾಂತ್ ರವರು ವಾದ ವನ್ನು ಮಂಡಿಸಿರುತ್ತಾರೆ.ಆರೋಪಿ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ರವರು, ನಿರ್ಮಿತಿ ಕೇಂದ್ರದ ಪರ ದಿನೇಶ್ ಹೆಗ್ಡೆ ಉಳಿಪಾಡಿ ಹಾಗೂ ಸರಕಾರದ ಪರವಾಗಿ ಬಿ ಏನ್ ಜಗದೀಶರವರು ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ವಾದವನ್ನು ಮಂಡಿಸಿರುತ್ತಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…