ಕಾರ್ಕಳ: ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮ ಪಂಚಾಯತಿಯ ಸದಸ್ಯ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸವಿತಾ ಶ್ರೀಧರ್ ಗೆಲುವು ಪಡೆದಿದ್ದಾರೆ.
ನಲ್ಲೂರು ಗ್ರಾಮ ಪಂಚಾಯತಿಯ (ಅ.ಜಾ ಮತ್ತು ಮಹಿಳಾ ಮೀಸಲಾತಿ) 1 ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಸವಿತಾ ಶ್ರೀಧರ್ ಹಾಗೂ ಬಿಜೆಪಿಯಿಂದ ಸುಮತಿ ಸ್ಪರ್ಧಿಸಿದ್ದರು. ಇಲ್ಲಿ 440 ಪುರುಷರು, 454 ಮಹಿಳೆಯರು ಸೇರಿದಂತೆ ಒಟ್ಟು 894 ಮತದಾರರಿದ್ದು, 65.8837 ಶೇ. ಮತದಾನವಾಗಿತ್ತು. ಸವಿತಾ 321 ಮತ ಹಾಗೂ ಸುಮತಿ 256 ಮತ ಪಡೆದಿದ್ದು, 65 ಮತಗಳ ಅಂತರದಲ್ಲಿ ಸವಿತಾ ಶ್ರೀಧರ್ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…