ಕಾರ್ಕಳ : ಕೇವಲ ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆಯೊಬ್ಬಳು ತನ್ನ ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮಂಗಿಲಾರು ಎಂಬಲ್ಲಿ ನಡೆದಿದೆ.
ಹಿರ್ಗಾನ ಗ್ರಾಮದ ಮನೋಜ್ ಆಚಾರ್ಯ ಎಂಬವರ ಪತ್ನಿ ಅಶ್ವಿನಿ (25) ಎಂಬವರು ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ.
ಈದು ಗ್ರಾಮದ ಮುಳಿಕಾರು ಎಂಬಲ್ಲಿನ ಅಶ್ವಿನಿಗೆ ಹಿರ್ಗಾನ ಗ್ರಾಮದ ಮನೋಜ್ ಎಂಬವರ ಜತೆ ಕಳೆದ ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿತ್ತು ಎನ್ನಲಾಗಿದೆ.ಇದೀಗ ನವವಿವಾಹಿತೆ ಅಶ್ವಿನಿ ಸಾವಿನ ಕುರಿತು ಆಕೆಯ ಹೆತ್ತವರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಶ್ವಿನಿ ಸಾವಿಗೆ ನೈಜ ಕಾರಣ ಏನು ಎನ್ನುವ ಕುರಿತು ತನಿಖೆ ನಡೆಸುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…