ಕಾರ್ಕಳ: ನಾಗರಪಂಚಮಿಯನ್ನು ಕರಾವಳಿ ಜಿಲ್ಲೆಯ ಜನ ಅದರಲ್ಲೂ ತುಳುವರು ಬಹಳ ಶ್ರದ್ಧಾ-ಭಕ್ತಿಯಿಂದ ಆಚರಿಸುವಂತಹ ಹಬ್ಬವಾಗಿದೆ. ಈ ಹಿನ್ನಲೆಯಲ್ಲಿ ನಾಗರಪಂಚಮಿ ದಿನ ರಜೆ ಘೋಷಿಸುವಂತೆ ಜಿಲ್ಲಾಧಿಕಾರಿಗಳಿಗೆ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಮನವಿ ಮಾಡಿದ್ದಾರೆ.
ಆಗಸ್ಟ್ 21 ಸೋಮವಾರದಂದು ನಾಗರ ಪಂಚಮಿಯ ವಿಶೇಷ ದಿನದಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕುಟುಂಬಗಳು ಶ್ರೀ ನಾಗ ದೇವರ ಪೂಜಾ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವ ದೃಷ್ಠಿಯಿಂದ ಶಾಲಾ-ಕಾಲೇಜು ಸೇರಿದಂತೆ ಎಲ್ಲಾ ಸರ್ಕಾರಿ ಕಛೇರಿಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಬೇಕೆಂದು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಮನವಿ ಮಾಡಿದ್ದಾರೆ.
ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್ ಉಡುಪಿ : ಕಳೆದ…
ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…
ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…