Featured

ಕಾರ್ಕಳ : ನಿಟ್ಟೆ ಅರ್ಬಿ ಫಾಲ್ಸ್‌ಗೆ ತೆರಳಿದ ವಿದ್ಯಾರ್ಥಿನಿ ನೀರುಪಾಲು – Vishwanews24

ಕಾರ್ಕಳ : ನಿಟ್ಟೆ ಅರ್ಬಿ ಫಾಲ್ಸ್‌ಗೆ ತೆರಳಿದ ವಿದ್ಯಾರ್ಥಿನಿ ನೀರುಪಾಲು – Vishwanews24

ಕಾರ್ಕಳ : ನಿಟ್ಟೆ ಗ್ರಾಮದ ಪರಪ್ಪಾಡಿ ಅರ್ಬಿ ಫಾಲ್ಸ್‌ ವೀಕ್ಷಣೆಗೆ ಸ್ನೇಹಿತರೊಂದಿಗೆ ತೆರಳಿದ ಕಾರ್ಕಳ ತಾಲೂಕಿನ ಕಾಲೇಜೊಂದರ ವಿದ್ಯಾರ್ಥಿನಿ ಮಂಗಳೂರಿನ ವರ್ಷಿತಾ (19) ನೀರುಪಾಲಾದ ಘಟನೆ ಆ. 2ರ ಸಂಜೆ ಸಂಭವಿಸಿದೆ. ಇಬ್ಬರು ವಿದ್ಯಾರ್ಥಿಗಳೊಂದಿಗೆ ಅರ್ಬಿ ಫಾಲ್ಸ್‌ಗೆ ತೆರಳಿದ್ದು, ವರ್ಷಿತಾ ಅವರು ನೀರಿನ ಸುಳಿಗೆ ಸಿಕ್ಕಿ ನೀರುಪಾಲಾದರು ಎಂದು ತಿಳಿದುಬಂದಿದೆ. ಕಾಲೇಜಿನ ಹಾಸ್ಟೆಲ್‌ ವಿದ್ಯಾರ್ಥಿನಿಯಾಗಿದ್ದ ಈಕೆಗೆ ಈಜು ಗೊತ್ತಿತ್ತು. ಆದರೂ ನೀರಿನ ಸುಳಿಯಿಂದ ಮೇಲೆ ಬರಲಾಗದೇ ಮುಳುಗಿದರು ಎಂದು ಪ್ರತ್ಯಕ್ಷದರ್ಶಿ ತಿಳಿಸಿರುತ್ತಾರೆ.

ಘಟನಾ ಸ್ಥಳಕ್ಕೆ ಧಾವಿಸಿದ ಕಾರ್ಕಳ ಅಗ್ನಿ ಶಾಮಕ ದಳದವರು ಮೃತದೇಹವನ್ನು ಮೇಲಕೆತ್ತಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

6 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

7 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

8 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

8 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

8 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

8 hours ago