ಕಾರ್ಕಳ : ನಿಟ್ಟೆ ಗ್ರಾಮದ ಪರಪ್ಪಾಡಿ ಅರ್ಬಿ ಫಾಲ್ಸ್ ವೀಕ್ಷಣೆಗೆ ಸ್ನೇಹಿತರೊಂದಿಗೆ ತೆರಳಿದ ಕಾರ್ಕಳ ತಾಲೂಕಿನ ಕಾಲೇಜೊಂದರ ವಿದ್ಯಾರ್ಥಿನಿ ಮಂಗಳೂರಿನ ವರ್ಷಿತಾ (19) ನೀರುಪಾಲಾದ ಘಟನೆ ಆ. 2ರ ಸಂಜೆ ಸಂಭವಿಸಿದೆ. ಇಬ್ಬರು ವಿದ್ಯಾರ್ಥಿಗಳೊಂದಿಗೆ ಅರ್ಬಿ ಫಾಲ್ಸ್‌ಗೆ ತೆರಳಿದ್ದು, ವರ್ಷಿತಾ ಅವರು ನೀರಿನ ಸುಳಿಗೆ ಸಿಕ್ಕಿ ನೀರುಪಾಲಾದರು ಎಂದು ತಿಳಿದುಬಂದಿದೆ. ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿನಿಯಾಗಿದ್ದ ಈಕೆಗೆ ಈಜು ಗೊತ್ತಿತ್ತು. ಆದರೂ ನೀರಿನ ಸುಳಿಯಿಂದ ಮೇಲೆ ಬರಲಾಗದೇ ಮುಳುಗಿದರು ಎಂದು ಪ್ರತ್ಯಕ್ಷದರ್ಶಿ ತಿಳಿಸಿರುತ್ತಾರೆ.
ಘಟನಾ ಸ್ಥಳಕ್ಕೆ ಧಾವಿಸಿದ ಕಾರ್ಕಳ ಅಗ್ನಿ ಶಾಮಕ ದಳದವರು ಮೃತದೇಹವನ್ನು ಮೇಲಕೆತ್ತಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…