ಕಾರ್ಕಳ : ತಾಲೂಕಿನ ಕಲ್ಯಾ ಗ್ರಾಮದಲ್ಲಿ ಹಾಡಿಯಲ್ಲಿ ನಿಟ್ಟೆಯ ಮಹಿಳಾ ಮೆಸ್ಕಾಂ ಉದ್ಯೋಗಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಲ್ಯಾ ಗ್ರಾಮದ ನಿಶಾ (23) ಆತ್ಮಹತ್ಯೆ ಮಾಡಿಕೊಂಡವರು.
ನಿಶಾ ಅವರು ನಿಟ್ಟೆಯ ಮೆಸ್ಕಾಂ ನಲ್ಲಿ ಉದ್ಯೋಗಿಯಾಗಿದ್ದರು. ಇವರ ಸಹೋದರ ಇತ್ತೀಚಿಗೆ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ನಿಶಾರವರ ತಾಯಿ ಶಕುಂತಳಾರವರು ಮಾನಸಿಕವಾಗಿ ನೊಂದಿದ್ದರು. ಇದರಿಂದ ನಿಶಾ ಕೂಡ ಮಾನಸಿಕವಾಗಿ ನೊಂದು, ಇಲ್ಲವೇ ಬೇರೆ ಇನ್ನಾವುದೋ ಕಾರಣದಿಂದ ಮನನೊಂದು ನ.8 ರಂದು ಮಧ್ಯಾಹ್ನ ತನ್ನ ಮನೆಯ ಪಕ್ಕದ ಹಾಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಮೃತರ ತಂದೆ ರವಿ ಪೂಜಾರಿ ಅವರು ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ವಿಟ್ಲ : ಶಾಲಾ ಮಕ್ಕಳನ್ನು ಕರೆದೊಯ್ಯುವ ವೇಳೆ ಹೃದಯಾಘಾತ : ರಿಕ್ಷಾ ಚಾಲಕ ಸಾವು – Vishwanews24
ಚಲಿಸುತ್ತಿದ್ದ ಕಾರಿನ ಮುಂದೆ ಬಿದ್ದ ಬೃಹತ್ ಮರ ; ಅದೃಷ್ಟವಶಾತ್ ಪ್ರಯಾಣಿಕರು ಪಾರು ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ ಮುಂಭಾಗ ಬೃಹತ್ ಮರವೊಂದು…
ಉಡುಪಿ : ನಾಪತ್ತೆಯಾಗಿದ್ದ ಉಪನ್ಯಾಸಕರ ಮೃತದೇಹ ಬಾವಿಯಲ್ಲಿ ಪತ್ತೆ ; ಆತ್ಮಹತ್ಯೆ ಶಂಕೆ ಉಡುಪಿ : ನಾಪತ್ತೆಯಾಗಿದ್ದ ಉಪನ್ಯಾಸಕರ ಮೃತದೇಹ…
ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು ಪುತ್ತೂರು : ಆಕಸ್ಮಿಕವಾಗಿ ಕರೆಂಟ್ ಶಾಕ್ ಗೆ ಬಾಲಕನೊರ್ವ ಸಾವನಪ್ಪಿದ…
ಕಾರ್ಕಳ: ಕಾರು ಮತ್ತು ಬೈಕ್ ಅಪಘಾತ ; ತಂದೆ ಸಾವು , ಮಗಳು ಗಂಭೀರ ಕಾರ್ಕಳ: ಕಾರು ಮತ್ತು ಬೈಕ್…
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್ ರದ್ದು ಪಡಿಸಿದ ಆರ್‌ಬಿಐ ನವದೆಹಲಿ : ನಿಯಮಗಳನ್ನು ನಿರಂತರ ಉಲ್ಲಂಘನೆ ಮಾಡಿದ್ದಕ್ಕೆ ಏಪ್ರಿಲ್ 24…
ಬಂಟ್ವಾಳ : ಬಿ.ಸಿ.ರೋಡ್ ನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬಂಟ್ವಾಳ: ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್…