ಕಾರ್ಕಳ : ಕಾರ್ಕಳ ತಾಲೂಕಿನ ನಿಟ್ಟೆ, ಗ್ರಾ. ಪಂ.ನ ಸದಸ್ಯ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಜ್ಯೋತಿ ರೀನಾ ಡಿ’ಸೋಜಾ 124 ಮತಗಳ ಅಂತರದಲ್ಲಿ ಗೆಲುವು ಪಡೆದಿದ್ದಾರೆ.
ನಿಟ್ಟೆ ಪಂಚಾಯತ್‌ನಲ್ಲಿ (ಸಾಮಾನ್ಯ ಮಹಿಳೆ ಮೀಸಲಾತಿ) 1 ಸದಸ್ಯ ಸ್ಥಾನ ಖಾಲಿಯಿದ್ದು, ಬಿಜೆಪಿಯಿಂದ ಜೋತಿ ರೀನಾ ಡಿ’ಸೋಜಾ ಹಾಗೂ ಕಾಂಗ್ರೆಸ್‌ನಿಂದ ಲಿನೆಟ್ ಮರೀನಾ ಡಿ’ಸೋಜಾ ಸ್ಪರ್ಧಿಸಿದ್ದರು. ಇವರಲ್ಲಿ ಜ್ಯೋತಿ ರೀನಾ ಡಿ’ಸೋಜಾ 352 ಮತ ಪಡೆದಿದ್ದರೆ, ಲಿನೆಟ್ ಮರೀನಾ ಡಿಸೋಜಾ 228 ಮತ ಪಡೆದಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…