ಕಾರ್ಕಳ: ನಿಟ್ಟೆ ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷರಾಗಿ ಎನ್.ಎಚ್.ಅಬ್ದುಲ್ ಹಮೀದ್ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದೆ. ಉಪಾಧ್ಯಕ್ಷರಾಗಿ ಅಬ್ದುಲ್ ಜಲೀಲ್ ನಿಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಅಹ್ಮದ್ ಬಾವ ಟೈಲರ್, ಕೋಶಾಧಿಕಾರಿಯಾಗಿ ಅಹ್ಮದ್ ಹುಸೇನ್ ಬೊರ್ಗಲ್ ಗುಡ್ಡೆ, ಸದಸ್ಯರುಗಳಾಗಿ ಮೊಯ್ದಿನ್ ಮುಹಮ್ಮದ್ ಅಲಿ, ಉಮರ್ ಫಾರೂಕ್, ಎನ್.ಎಂ.ಇಸ್ಮಾಯೀಲ್, ಇಬ್ರಾಹೀ ಫಕೀರ್, ಇಬ್ರಾಹೀಂ ಅಹ್ಮದ್ ಗುಲಾಂ, ಅಬ್ದುಲ್ ಜಬ್ಬಾರ್, ರಮ್ಲಾನ್ ಮುಹಮ್ಮದ್ ಅಲಿ ಆಯ್ಕೆಯಾದರು ಎಂದು ಪ್ರಕಟನೆ ತಿಳಿಸಿದೆ.
Join our Whatsapp group by clicking the below link 👇👇
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…