ಕಾರ್ಕಳ: ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನಿಟ್ಟೆ ಗ್ರಾಮದ ಪರ್ಪಲೆ ಎಂಬಲ್ಲಿ ಮಂಗಳವಾರ ನಡೆದಿದೆ.
ಮೃತ ಯುವತಿಯನ್ನು ಕಾರ್ಕಳ ನಿಟ್ಟೆ ಗ್ರಾಮದ ಪರ್ಪಲೆ ನಿವಾಸಿ ಜಾರ್ಜ್ ಡಿ’ಸೋಜಾ ಅವರ ಪುತ್ರಿ ರೆನಿಟಾ (32) ಎಂದು ಗುರುತಿಸಲಾಗಿದೆ.
ಉಡುಪಿ : ಉಮೇಶ ಕತ್ತಿ ನಿಧನಕ್ಕೆ ಪೇಜಾವರ ಶ್ರೀ ಸಂತಾಪ – Vishwanews24
ಮೃತ ರೆನಿಟಾ ರವರಿಗೆ 11 ವರ್ಷದ ಹಿಂದೆ ಮುಲ್ಕಿಯ ಕಿರಣ್ ನೊಂದಿಗೆ ಮದುವೆಯಾಗಿದ್ದು, ಮದುವೆಯಾಗಿ 6 ವರ್ಷದಲ್ಲೆ ನ್ಯಾಯಾಲಯದಲ್ಲಿ ವಿವಾಹ ವಿಚ್ಚೇದನ ಆಗಿರುತ್ತದೆ. ಮೃತೆ ರೆನಿಟಾ ರವರು ಕಳೆದ 2-3 ದಿನಗಳಿಂದ ತಲೆ ನೋವು ಆಗುತ್ತಿರುವುದಾಗಿ ತಿಳಿಸುತ್ತಿದ್ದು ಗುರುವಾರ ಮನೆಯ ಹಿಂಬದಿಯ ಹಾಡಿಯಲ್ಲಿ ಗೇರು ಮರದ ಗೆಲ್ಲಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕಾರ್ಕಳ ಗ್ರಾ ಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…