ಕಾರ್ಕಳ : ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಫೆ.20 ರಂದು ತೀರ್ಥಹಳ್ಳಿ ತಾಲೂಕಿನ ಬೆಟ್ಟಮಕ್ಕಿಯ ಮನೆಯೊಳಗೆ ಪತ್ತೆಯಾಗಿದೆ.
ಮೃತ ಯುವತಿಯನ್ನು ಶ್ರೀನಿಧಿ (24) ಎಂದು ಗುರುತಿಸಲಾಗಿದೆ.
ಇವರು ಮೂಲತ: ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಕುದುರುನಬೆಟ್ಟು ನಿವಾಸಿಯಾಗಿದ್ದು, ಒಂದು ವರ್ಷದ ಹಿಂದೆ ಬೆಟ್ಟಮಕ್ಕಿಯ ಸುದೀಪ್ ಶೆಟ್ಟಿ ಜತೆ ವಿವಾಹವಾಗಿದ್ದರು. ಶ್ರೀನಿಧಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಕುರಿತು ತೀರ್ಥಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…