Featured

ಕಾರ್ಕಳ: ಪಕ್ಷೇತರ ಅಭ್ಯರ್ಥಿ ಪ್ರಮೋದ್‌ ಮುತಾಲಿಕ್‌ – ಪ್ರಕರಣಗಳೇ ಮುತಾಲಿಕ್‌ ಆಸ್ತಿ – Vishwanews24

ಕಾರ್ಕಳ: ಪಕ್ಷೇತರ ಅಭ್ಯರ್ಥಿ ಪ್ರಮೋದ್‌ ಮುತಾಲಿಕ್‌ – ಪ್ರಕರಣಗಳೇ ಮುತಾಲಿಕ್‌ ಆಸ್ತಿ

ಕಾರ್ಕಳ: ಪ್ರಮೋದ್ ಮುತಾಲಿಕ್ ಬಳಿ 2.63 ಲಕ್ಷ ರೂ.: ಕಾರ್ಕಳದಲ್ಲಿ ಪಕ್ಷೇತರನಾಗಿ ಸ್ಪರ್ಧಿಸಲಿರುವ ಪ್ರಮೋದ್ ಮುತಾಲಿಕ್ (68)ಅವರ ಬಳಿ ಕೇವಲ 2.63 ಲಕ್ಷ ರೂ. ಹಣವಿದೆ. ಇದರಲ್ಲಿ 2.5 ಲಕ್ಷ ಎನ್‌ಎಸ್‌ ಬಾಂಡ್‌ನಲ್ಲಿದ್ದರೆ, ಬ್ಯಾಂಕಿನಲ್ಲಿ 3 ಸಾವಿರ ಹಾಗೂ ಕೈಯಲ್ಲಿ 10 ಸಾವಿರ ರೂ. ಹಣವಿದೆ. ಅವರ ಬಳಿ ಕಾರಿಲ್ಲ, ಬಂಗಾರವಿಲ್ಲ.ಆದರೆ ಮುತಾಲಿಕ್ ವಿರುದ್ಧ ರಾಜ್ಯದ  7 ಠಾಣೆ ಗಳಲ್ಲಿ ಸುಮಾರು 28 ಸಾರ್ವಜನಿಕ ಧಕ್ಕೆ ತಂದ ಪ್ರಕರಣಗಳಿವೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

8 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

16 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

16 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

17 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

17 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

17 hours ago