ಕಾರ್ಕಳ :  ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಪ್ರಮೋದ್‌ ಮುತಾಲಿಕ್‌ – Vishwanews24

Featured, ಉಡುಪಿ

ಕಾರ್ಕಳ :  ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಪ್ರಮೋದ್‌ ಮುತಾಲಿಕ್‌ – Vishwanews24

ಕಾರ್ಕಳ : ಕಾರ್ಕಳ ವಿಧಾನ ಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣ ಕಣಕ್ಕಿಳಿದಿರುವ ಪ್ರಮೋದ್‌ ಮುತಾಲಿಕ್‌ ಏ. 18 ರಂದು ತಾಲೂಕು ಮಿನಿ ವಿಧಾನಸೌಧದಲ್ಲಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭ ಪ್ರಮೋದ್‌ ಮುತಾಲಿಕ್‌ ಜೀ ಅಭಿಮಾನಿ ಬಳಗದ ಅಧ್ಯಕ್ಷ ಹರೀಶ್‌ ಅಧಿಕಾರಿ, ಪ್ರಧಾನ ಕಾರ್ಯದರ್ಶಿ ಚಿತ್ತರಂಜನ್‌ ಶೆಟ್ಟಿ, ಪ್ರಧಾನ ಸಂಚಾಲಕ ವಿವೇಕಾನಂದ ಶೆಣೈ, ಸಂಘಟನಾ ಕಾರ್ಯದರ್ಶಿ ರಾಜೇಶ್‌ ನಾಯಕ್‌, ಸಂಚಾಲಕ ಸುರೇಶ್‌ ಶೆಟ್ಟಿ, ಲಕ್ಷ್ಮೀ ನಾರಾಯಣ ಮಲ್ಯ ಮೊದಲಾದವರು ಉಪಸ್ಥಿತರಿದ್ದರು.

ಸಹಸ್ರಾರು ಕಾರ್ಯಕರ್ತರೊಂದಿಗೆ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ – Vishwanews24

Leave a Reply