ಪಡುಬಿದ್ರಿ: ಕಾರ್ಕಳ – ಪಡುಬಿದ್ರಿ ಜಂಕ್ಷನ್‌ನಲ್ಲಿ ರಸ್ತೆ ದಾಟಲು ಹೆದ್ದಾರಿ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರ ಮೇಲೆ ಲಾರಿಯ ಚಕ್ರ ಹರಿದು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಸಾಂತೂರು ಗ್ರಾಮದ ನಿವಾಸಿ, ಬಡಗಿ ಕೆಲಸ ಮಾಡುತ್ತಿದ್ದ ಜಯರಾಮ ಆಚಾರ್ಯ (51) ಎಂದು ಗುರುತಿಸಲಾಗಿದೆ.
ಪಡುಬಿದ್ರಿಯ ಕಾರ್ಕಳ ಜಂಕ್ಷನ್ ಬಳಿ ರಸ್ತೆ ದಾಟಲು ನಿಂತಿದ್ದ ಜಯರಾಮ ಅವರ ಮೇಲೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೊರಟಿದ್ದ ಲಾರಿ ಡಿಕ್ಕಿ ಹೊಡೆದು, ಸೊಂಟದ ಮೇಲೆ ಲಾರಿಯ ಚಕ್ರ ಚಲಿಸಿತ್ತು. ತೀವ್ರ ಗಾಯಗೊಂಡ ಅವರನ್ನು ಉಡುಪಿ ಸರ್ಕಾರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಈ ವೇಳೆ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದರು. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…