ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಕಂಚಿನ ಪ್ರತಿಮೆ ರಚನೆಯಲ್ಲಿ ಅಕ್ರಮ ಎಸಗಿದ್ದಾರೆಂದು ಆರೋಪಿಸಿ ಶಿಲ್ಪ ಕಲಾವಿದ ಹಾಗೂ ಕ್ರಿಷ್ ಆರ್ಟ್ ವರ್ಲ್ಡ್ ಮುಖ್ಯಸ್ಥ ಕೃಷ್ಣ ನಾಯಕ್ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಾಂತರ ತಡೆ ನೀಡಿದೆ.
ಪುಕರಣದ ಸಂಬಂಧ ಕಾರ್ಕಳ ಟೌನ್ ಪೊಲೀಸರು ದಾಖಲಿಸಿರುವ ಎಫ್‌ಐಆ ಹಾಗೂ ಕಾರ್ಕಳ ಜೆಎಂಎಸ್ಸಿ ನ್ಯಾಯಾಲಯದಲ್ಲಿ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಕೃಷ್ಣ ನಾಯಕ್ ಸಲ್ಲಿಸಿದ್ದ ಅರ್ಜಿಯು ನ್ಯಾಯ ಮೂರ್ತಿ ಎಂ. ನಾಗಪುಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.
ಸ್ವಲ್ಪ ಸಮಯ ಅರ್ಜಿದಾರರ ಪರ ವಕೀಲ ಎಂ. ಅರುಣ್ ಶ್ಯಾಮ್ ಅವರ ವಾದವನ್ನು ಆಲಿಸಿದ ನ್ಯಾಯಪೀಠ ಬಳಿಕ ಅರ್ಜಿದಾರರ ವಿರುದ್ಧದ ಪುಕರಣಕ್ಕೆ ಮಧ್ಯಾಂತರ ತಡೆ ನೀಡಿ ವಿಚಾರಣೆಯನ್ನು ಸೆಪ್ಟೆಂಬರ್ 10ಕ್ಕೆ ಮುಂದೂಡಿತು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…