Featured

ಕಾರ್ಕಳ: ಪರಶುರಾಮ ಪ್ರತಿಮೆ ಪ್ರಕರಣ ; ಮಧ್ಯಂತರ ತಡೆ ನೀಡಿದ ಹೈ ಕೋರ್ಟ್ – vishwanews24

ಕಾರ್ಕಳ: ಪರಶುರಾಮ ಪ್ರತಿಮೆ ಪ್ರಕರಣ- ಮಧ್ಯಂತರ ತಡೆ ನೀಡಿದ ಹೈ ಕೋರ್ಟ್

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಕಂಚಿನ ಪ್ರತಿಮೆ ರಚನೆಯಲ್ಲಿ ಅಕ್ರಮ ಎಸಗಿದ್ದಾರೆಂದು ಆರೋಪಿಸಿ ಶಿಲ್ಪ ಕಲಾವಿದ ಹಾಗೂ ಕ್ರಿಷ್ ಆರ್ಟ್ ವರ್ಲ್ಡ್ ಮುಖ್ಯಸ್ಥ ಕೃಷ್ಣ ನಾಯಕ್ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಾಂತರ ತಡೆ ನೀಡಿದೆ.

ಪುಕರಣದ ಸಂಬಂಧ ಕಾರ್ಕಳ ಟೌನ್ ಪೊಲೀಸರು ದಾಖಲಿಸಿರುವ ಎಫ್‌ಐಆ‌ ಹಾಗೂ ಕಾರ್ಕಳ ಜೆಎಂಎಸ್ಸಿ ನ್ಯಾಯಾಲಯದಲ್ಲಿ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಕೃಷ್ಣ ನಾಯಕ್ ಸಲ್ಲಿಸಿದ್ದ ಅರ್ಜಿಯು ನ್ಯಾಯ ಮೂರ್ತಿ ಎಂ. ನಾಗಪುಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

ಸ್ವಲ್ಪ ಸಮಯ ಅರ್ಜಿದಾರರ ಪರ ವಕೀಲ ಎಂ. ಅರುಣ್ ಶ್ಯಾಮ್ ಅವರ ವಾದವನ್ನು ಆಲಿಸಿದ ನ್ಯಾಯಪೀಠ ಬಳಿಕ ಅರ್ಜಿದಾರರ ವಿರುದ್ಧದ ಪುಕರಣಕ್ಕೆ ಮಧ್ಯಾಂತರ ತಡೆ ನೀಡಿ ವಿಚಾರಣೆಯನ್ನು ಸೆಪ್ಟೆಂಬರ್ 10ಕ್ಕೆ ಮುಂದೂಡಿತು.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

6 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

6 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

7 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

9 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

10 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

10 hours ago