Featured

ಕಾರ್ಕಳ : ಪರಶುರಾಮ ಮೂರ್ತಿ ಪುನರ್ ಸ್ಥಾಪನೆಗೆ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ – Vishwanews24

ಕಾರ್ಕಳ : ಪರಶುರಾಮ ಮೂರ್ತಿ ಪುನರ್ ಸ್ಥಾಪನೆಗೆ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಕಾರ್ಕಳ: ಕಾರ್ಕಳ ಕ್ಷೇತ್ರದ ಎರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೈಲೂರು ಉಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಕರಾವಳಿಯ ಸೃಷ್ಟಿಕರ್ತನೆಂದೆ ಕರೆಯಲ್ಪಡುವ ಶ್ರೀ ಪರಶುರಾಮ ಮೂರ್ತಿಯನ್ನು ಪುನರ್ ಸ್ಥಾಪಿಸಲು ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ.(ರಿ) ಎಂಬ ಸಮಿತಿಯು ಮಾರ್ಚ್ 18ರಂದು ಅಸ್ತಿತ್ವಕ್ಕೆ ಬಂದಿರುತ್ತದೆ.

ಸಮಿತಿಯ ಮೊದಲ ಸಭೆಯು ಮಾರ್ಚ್ 25 ಸೋಮವಾರದಂದು ಉಡುಪಿಯ ಖಾಸಗಿಹೋಟೆಲಿನಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಕೆ ಕೃಷ್ಣಮೂರ್ತಿ ಆಚಾರ್ಯ ಮತ್ತು ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಬಜಗೋಳಿ ಯವರ ನೇತೃತ್ವತ್ವದಲ್ಲಿ ನಡೆಯಿತು.

ಸಮಿತಿಯ ಸಲಹೆಗಾರರಾದ ವಿಶ್ವಾಸ್ ವಿ ಅಮೀನ್, ಉಪಾಧ್ಯಕ್ಶರಾದ ನಲ್ಲೂರು ಪ್ರದೀಪ್ ಶೆಟ್ಟಿ , ಬೆಳುವಾಯಿಯ ನಿತಿನ್ ಪೂಜಾರಿ ರವರು , ಪ್ರಧಾನ ಕಾರ್ಯದರ್ಶಿಯವರಾದ ಕಾಂತಾವರದ ಪ್ರದೀಪ್ ಕುಲಾಲ್,ಜತೆ ಕಾರ್ಯದರ್ಶಿವರಾದ ಬೋಳದ ಸಂತೋಷ ರವರ ಜೊತೆ ಕೋಶಾಧಿಕಾರಿಯಾದ ಹವಾಲ್ದಾರ್ ಬೆಟ್ಟು ಶಶಿಧರ ರವರು ಉಪಸ್ಥಿತರಿದ್ದರು.

ಸಮಿತಿಯ ಸದಸ್ಯರಾದ ಪೆರ್ಡೂರು ನವೀನ್ ಸಾಲಿಯಾನ್, ಚೇರ್ಕಾಡಿಯ ವಿಗ್ನೇಶ್, ಕಡ್ತಲದ ಹರೀಶ್ ಪೂಜಾರಿ, ಹೆಬ್ರಿ ಚಾರದ ದಿನೇಶ್ ಕುಮಾರ್ ಮತ್ತು ಮರ್ಣೆ ರಾಜೇಶ್ ಶೆಟ್ಟಿಯವರು ಸಭೆಯಲ್ಲಿದ್ದು ಸಮಿತಿಯ ರೂಪುರೇಷೆಗಳ ಬಗ್ಗೆ ಚರ್ಚಿಸಿದರು.

Vishwa News 24

Recent Posts

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

6 minutes ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

21 minutes ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

28 minutes ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

44 minutes ago

ಉಡುಪಿ ನಗರಸಭೆ ವ್ಯಾಪ್ತಿಯ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ಅನುದಾನ ಮಂಜೂರು ಮಾಡುವಂತೆ  ಶಾಸಕ ಯಶ್ ಪಾಲ್ ಮನವಿ – vishwanews24

ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…

3 hours ago

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ – vishwanews24

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…

3 hours ago