ಕಾರ್ಕಳ : ಕಾರ್ಕಳ ಪುರಸಭೆಯ 2ನೇ ಅವಧಿಗೆ ಅಧ್ಯಕ್ಷರಾಗಿ ಬಿಜೆಪಿಯ ಹಿರಿಯ ಸದಸ್ಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಯೋಗೀಶ್ ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಮೊದಲ ಬಾರಿಗೆ ಸದಸ್ಯರಾದ ಪ್ರಶಾಂತ್ ಕೋಟ್ಯಾನ್ ಅವರು ಅಯ್ಕೆಯಾಗುವ ಮೂಲಕ ಮತ್ತೊಮ್ಮೆ ಕಾರ್ಕಳ ಪುರಸಭೆ ಬಿಜೆಪಿ ತೆಕ್ಕೆಗೆ ಬಿದ್ದಿದೆ.
ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಯೋಗೀಶ್ ದೇವಾಡಿಗ 13 ಮತ ಗಳಿಸಿದರೆ ಕಾಂಗ್ರೆಸ್ ಅಭ್ಯರ್ಥಿ ಶುಭದ ರಾವ್ 11
ಮತ ಗಳಿಸಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಶಾಂತ್ ಕೋಟ್ಯಾನ್ 13 ಮತ ಗಳಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ವಿನ್ನಿ ಬೋಲ್ಡ್ ಮೆನ್ಹಾನಾ 11 ಮತ ಗಳಿಸಿದ್ದಾರೆ.
ಕಾರ್ಕಳ ಪುರಸಭೆಯಲ್ಲಿ 23 ಸದಸ್ಯರ ಪೈಕಿ ಕಾಂಗ್ರೆಸ್ ಬಿಜೆಪಿ ತಲಾ 11 ಸದಸ್ಯ ಬಲ ಹೊಂದಿದ್ದು ಒಬ್ಬ ಪಕ್ಷೇತರ ಸದಸ್ಯರಿದ್ದಾರೆ ಶಾಸಕ ವಿ ಸುನಿಲ್ ಕುಮಾರ್ ಹಾಗೂ ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರ ಮತಗಳು ಸೇರಿ ಬಿಜೆಪಿ ಸದಸ್ಯ ಬಲ 13ಕ್ಕೆ ಏರಿತ್ತು. ಪಕ್ಷೇತರ ಅಭ್ಯರ್ಥಿ ಲಕ್ಷ್ಮಿ ನಾರಾಯಣ ಮಲ್ಯ ಗೈರು ಹಾಜರಾಗಿದ್ದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…