ಕಾರ್ಕಳ: ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.19 ರಂದು ಮಂಗಳವಾರ ಮಧ್ಯಾಹ್ನ ನಡೆದಿದೆ.
ಮಾಳ ಮುಳ್ಳೂರು ನಿವಾಸಿ ಕೌಶಿಕ್(17) ಆತ್ಮಹತ್ಯೆ ಮಾಡಿಕೊಂಡವರು.
ಕೌಶಿಕ್ ಬಜಗೋಳಿಯಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಮೃತ ಕೌಶಿಕ್ ತಂದೆ,ತಾಯಿ, ಇಬ್ಬರು ಸಹೋದರಿಯರು ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…