Featured

ಕಾರ್ಕಳ ಪ್ರಾರ್ಥನಾ ಮಂದಿರದ ಮೇಲೆ ದಾಳಿ ; ರಾಜ್ಯದಲ್ಲಿ ಕಾನೂನು ಇಲ್ಲ ಎನ್ನುವುದಕ್ಕೆ ಉದಾಹರಣೆ : ವಿನಯ್ ಕುಮಾರ್ ಸೊರಕೆ -Vishwanews24

ಕಾರ್ಕಳ ಪ್ರಾರ್ಥನಾ ಮಂದಿರದ ಮೇಲೆ ದಾಳಿ ; ರಾಜ್ಯದಲ್ಲಿ ಕಾನೂನು ಇಲ್ಲ ಎನ್ನುವುದಕ್ಕೆ ಉದಾಹರಣೆ : ವಿನಯ್ ಕುಮಾರ್ ಸೊರಕೆ -Vishwanews24

ಉಡುಪಿ : ಕಾರ್ಕಳ ಪ್ರಾರ್ಥನಾ ಮಂದಿರದ ಮೇಲೆ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ನಡೆಸಿರುವ ದಾಳಿಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಖಂಡಿಸಿದ್ದಾರೆ.

ಕಾರ್ಕಳದಲ್ಲಿ ನಡೆದಿರುವ ಈ ಘಟನೆ ರಾಜ್ಯದಲ್ಲಿ ಸರ್ಕಾರ ಇಲ್ಲ, ಕಾನೂನು ಇಲ್ಲ ಎಂಬುದಕ್ಕೆ ದೊಡ್ಡ ಉದಾಹರಣೆ ಎಂದ ಅವರು ಕಾನೂನು ಕೈಗೆತ್ತಿಕೊಳ್ಳುವ ಬದಲು, ಕಾನೂನು ಪ್ರಕಾರ ಮಾಡಬೇಕಿತ್ತು, ಕಾನೂನು ಉಲ್ಲಂಘನೆ ಆಗಿದ್ರೆ ಅದರ ಪ್ರಕಾರ ಕ್ರಮ ಕೈಗೊಳ್ಳಬಹುದಿತ್ತು ಎಂದರು.

ಕೇಂದ್ರ , ರಾಜ್ಯದಲ್ಲಿ ಇವರದ್ದೇ ಸರ್ಕಾರ ಇದೆ, ಉಸ್ತುವಾರಿ ಸಚಿವರು ಕೂಡ ಕಾರ್ಕಳದವರೇ , ಆದರೂ ಈ ರೀತಿಯಲ್ಲಿ ಏಕಾಏಕಿ ದಾಳಿ ಮಾಡುವುದು ಸರಿ ಅಲ್ಲ, ವಾಸ್ತವವಾಗಿ ಏನು ನಡೆದಿದೆ ಅಂತ ವಿಮರ್ಶೆ ಮಾಡಬೇಕು , ಪ್ರಾರ್ಥನೆ ಸೇರಿದ್ದಾರೆ ಅಂತ ಉಲ್ಲೇಖ ಆಗಿದೆ. ಎಲ್ಲ ಕಡೆ ರೀತಿ ಆದ್ರೆ, ಕಾನೂನು ಯಾತೆ, ಜಿಲ್ಲೆಗೆ ಉಸ್ತುವಾರಿ ಸಚಿವರು ಯಾಕೆ ಎಂದು ಪ್ರಶ್ನಿಸಿದರು.

Vishwa News 24

Recent Posts

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

52 minutes ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

1 hour ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

2 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

2 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

2 hours ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

2 hours ago