ಕಾರ್ಕಳ: ಅಜೆಕಾರು ಸಮೀಪದ ಮುಂಡ್ಲಿ ಫಾಲ್ಸ್ ವೀಕ್ಷಣೆಗೆ ಬಂದಿದ್ದ ತಂಡದಲ್ಲಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ನಡೆದಿದೆ.
ಮೃತ ಯುವಕನನ್ನು ವೇಣೂರು ಪಡ್ಡನಡ್ಕ ನಿವಾಸಿ ಕಿರಣ್ (21) ಎಂದು ಗುರುತಿಸಲಾಗಿದೆ.
ಭಾನುವಾರ ಮೂಡಬಿದ್ರೆ ನಿವಾಸಿಗಳಾದ ಐದು ಮಂದಿ ಅರ್ಬಿ ಮುಂಡ್ಲಿ ಫಾಲ್ಸ್ ಗೆ ಬಂದಿದ್ದು ನೀರಿನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಕಿರಣ್ ಈಜು ಬಾರದೆ ನೀರನಲ್ಲಿ ಮುಳುಗಿ ಸಾವನಪ್ಪಿದ್ದಾರೆ.
ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…