ಕಾರ್ಕಳ: ಅಜೆಕಾರು ಸಮೀಪದ ಮುಂಡ್ಲಿ ಫಾಲ್ಸ್ ವೀಕ್ಷಣೆಗೆ ಬಂದಿದ್ದ ತಂಡದಲ್ಲಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ನಡೆದಿದೆ.
ಮೃತ ಯುವಕನನ್ನು ವೇಣೂರು ಪಡ್ಡನಡ್ಕ ನಿವಾಸಿ ಕಿರಣ್ (21) ಎಂದು ಗುರುತಿಸಲಾಗಿದೆ.
ಭಾನುವಾರ ಮೂಡಬಿದ್ರೆ ನಿವಾಸಿಗಳಾದ ಐದು ಮಂದಿ ಅರ್ಬಿ ಮುಂಡ್ಲಿ ಫಾಲ್ಸ್ ಗೆ ಬಂದಿದ್ದು ನೀರಿನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಕಿರಣ್ ಈಜು ಬಾರದೆ ನೀರನಲ್ಲಿ ಮುಳುಗಿ ಸಾವನಪ್ಪಿದ್ದಾರೆ.
ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ, ಬಿಲ್ಲವ ಸಮುದಾಯಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ : ಮಹಿಳೆ ಬಂಧನ ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬಂಟ್…
ತಮ್ಮ ಬಗ್ಗೆ ಹರಡುತ್ತಿರುವುದು ಸುಳ್ಳು ಸುದ್ದಿ : ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ಸ್ಪಷ್ಟನೆ ಬೆಂಗಳೂರು:ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ…
ಭಾರತೀಯ ಶೂಟಿಂಗ್ ದಂತಕಥೆ ಮನುಬಾಕರ್ ಕೋಚ್ ಜಸ್ಪಾಲ್ ರಾಣಾ ನಿಧನ ನವದೆಹಲಿ: ಭಾರತೀಯ ಶೂಟಿಂಗ್ ದಂತಕಥೆ ಮತ್ತು ಪ್ರಸಿದ್ಧ ತರಬೇತುದಾರ…
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ಶಿವಮೊಗ್ಗ: ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-169ಎ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನಗಳ…
ಬೆಂಗಳೂರು: ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…
ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ ಬೆಂಗಳೂರು : ಬಾರ್,…