ಕಾರ್ಕಳ: ಕೊರೊನಾ ಭೀತಿಯಿಂದ ಮುಂದೂಡಿದ್ದ ಸಂತ ಲಾರೆನ್ಸ್ ಮೈನರ್ ಬಿಸಿಲಿಕಾದ ವಾರ್ಷಿಕೋತ್ಸವದ ದಿನಾಂಕ ನಿಗದಿಕೊಳ್ಳಿಸಿದ್ದಾರೆ.
ಅತ್ತೂರು ಕಾರ್ಕಳ ಸೇಂಟ್ ಲಾರೆನ್ಸ್ ಮೈನರ್ ಬಸಿಲಿಕಾದ ವಾರ್ಷಿಕೋತ್ಸವವು ಪ್ರತಿ ವರ್ಷದಂತೆ ಈ ವರ್ಷವು ಜನವರಿ ತಿಂಗಳಲ್ಲಿ ನಿಗದಿಪಡಿಸಲಾಗಿತ್ತು, ಆದರೆ ಕೊರೊನಾ ಕಾರಣದಿಂದ ಮುಂದೂಡಬೇಕಾಯಿತು.
ಈ ಹಿಂದೆಯೇ ನಡೆಯಬೇಕಾಗಿದ್ದ ಸಂತ ಲಾರೆನ್ಸ್ ಚರ್ಚ್‌ನ ಉತ್ಸವವನ್ನು ಕೊರೊನಾ ಕಾರಣದಿಂದಾಗಿ ಮುಂದೂಡಲಾಗಿದ್ದು, ಈ ನಿಟ್ಟಿನಲ್ಲಿ ಫೆಬ್ರವರಿ 20ರಿಂದ 24ರವರೆಗೆ ನಡೆಸಲು ನಿರ್ಧರಿಸಲಾಗಿದೆ.
ಸಂತ ಲಾರೆನ್ಸ್ ಮೈನರ್ ಬಿಸಿಲಿಕಾದ ವಾರ್ಷಿಕ ಉತ್ಸವ ಸಾಮಾನ್ಯವಾಗಿ ಹತ್ತು ದಿನಗಳ ಕಾಲ ನಡೆಯುತಿತ್ತು, ಆದರೆ ಈ ಬಾರಿ ಐದು ದಿನಗಳ ಕಾಲ ಹಬ್ಬವನ್ನು ಆಚರಿಸಲು ನಿರ್ಧರಿಸಲಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…