Featured

ಕಾರ್ಕಳ: ಬಸ್ಸಿಗೆ ಹತ್ತುವಾಗ ನಿಯಂತ್ರಣ ತಪ್ಪಿ ಚಕ್ರದಡಿಗೆ ಬಿದ್ದು ವ್ಯಕ್ತಿ ಮೃತ್ಯು – Vishwanews24

ಕಾರ್ಕಳ: ಬಸ್ಸಿಗೆ ಹತ್ತುವಾಗ ನಿಯಂತ್ರಣ ತಪ್ಪಿ ಚಕ್ರದಡಿಗೆ ಬಿದ್ದು ವ್ಯಕ್ತಿ ಮೃತ್ಯು

ಕಾರ್ಕಳ: ಬಸ್ಸಿಗೆ ಹತ್ತುವಾಗ ನಿಯಂತ್ರಣ ತಪ್ಪಿ ಚಕ್ರದಡಿಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಹಿರ್ಗಾನದ ಬಸ್ಸು ನಿಲ್ದಾಣದ ಮುಂಭಾಗದಲ್ಲಿ ಡಿ.೦೪ ರ ಭಾನುವಾರ ಸಂಜೆ ನಡೆದಿದೆ.

ಮೃತಪಟ್ಟಿರುವ ವ್ಯಕ್ತಿ ಚಿಕ್ಕಲ್ ಬೆಟ್ಟಿನ ಕೃಷ್ಣ ನಾಯಕ್(71) ಎಂದು ಗುರುತಿಸಲಾಗಿದೆ.

ಇವರು ಹಿರ್ಗಾನದಿಂದ ಚಿಕ್ಕಲ್ ಬೆಟ್ಟು ಕ್ರಾಸ್’ಗೆ ಹೋಗಲು ಬಸ್ಸು ಹತ್ತುವ ವೇಳೆ ಈ ಘಟನೆ ಸಂಭವಿಸಿದೆ.

ತಕ್ಷಣವೇ ಅಂಬ್ಯುಲೆನ್ಸ್(108) ಮೂಲಕ ಆಸ್ಪತ್ರೆಗೆ ದಾಖಲಿಸಿದ್ದರು ದುರಾದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago