ಉಡುಪಿ: ಯುವತಿಯರೊಂದಿಗೆ ಅಸಭ್ಯ ವರ್ತನೆ ಮಾಡುತ್ತಿದ್ದ ಆರೋಪದಲ್ಲಿ ಕಲ್ಯಾ ಗ್ರಾಮದ ಕುಂಟಾಡಿ ಅಶೋಕ ನಗರದ ಎಂಬಲ್ಲಿ ಚಲಿಸುತ್ತಿದ್ದ ಬಸ್ಸನ್ನು ತಡೆದು ನಿಲ್ಲಿಸಿದ ಆರೋಪಿತರು ನಿರ್ವಾಹಕನಿಗೆ ಹಲ್ಲೆ ನಡೆಸಿದ್ದಾರೆ. ಕೋಟ ಸಮೀಪದ ವಡ್ಡರ್ಸೆ ಎಮ್.ಜಿ. ಕಾಲೋನಿಯ ಶಮೀರ್ ಪರಾಶ್ (20) ಎಂತಾದ ಹಲ್ಲೆಗೊಳಗಾದ ಬಸ್ ನಿರ್ವಾಹಕ.
ಕೆಎ-20-ಎಎ-1674 ನೇ ನಂಬ್ರದ ಕೃಷ್ಣ ಪ್ರಸಾದ್ ಬಸ್ಸಿನಲ್ಲಿ ನಿರ್ವಾಹಕನಾಗಿ ಕೆಲಸ ಮಾಡಿಕೊಂಡಿದ್ದು, ಜನವರಿ 15ದಂದು ಬೆಳಿಗ್ಗೆ 9.30ಕ್ಕೆ ಮೂಡುಬೆಳ್ಳೆ-ಫ್ಫಿ-ಕಲ್ಯಾ ಮಾರ್ಗವಾಗಿ ಬಸ್ಸು ಹಾದು ಬರುತ್ತಿದ್ದ ಸಂದರ್ಭದಲ್ಲಿ ಆರೋಪಿತರಾದ ಅಶೋಕ, ಸಂತೋಷ ಎಂಬವರು ಇತರ ಇಬ್ಬರೊಂದಿಗೆ ಸೇರಿ ಬಸ್ಸನ್ನು ತಡೆದು ನಿಲ್ಲಿಸಿ ನಿವಾಹಕ ಶಮೀರ್ ಪರಾಶ್‌ನನ್ನು ಬಸ್ಸಿನಿಂದ ಹೊರಗೆ ಎಳೆದು ಹುಡುಗಿಯರೊಂದಿಗೆ ಅಸಭ್ಯ ರೀತಿಯಲ್ಲಿ ಮಾತನಾಡುತಯ್ತೀಯಾ ಎಂದು ಬೈದು ತಲೆ ಹಾಗೂ ಕೆನ್ನೆ ಭಾಗಕ್ಕೆ ಹೊಡೆದು ಗಾಯಗೊಳಿಸಿದ್ದಾರೆ.
ಈ ಬಗ್ಗೆ ಶಮೀರ್ ಪರಾಶ್ ಅವರು ದೂರು ನೀಡಿದ್ದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…
ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…