ಕಾರ್ಕಳ : ಉಡುಪಿ ಕಾರ್ಕಳ ಮುಖ್ಯರಸ್ತೆಯ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದ ಬೈಕ್ ಹಾಗೂ ಬಸ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಸಾವಿಗೀಡಾದ ಘಟನೆ ಇಂದು ರಾತ್ರಿ ನಡೆದಿದೆ. ಜಾರ್ಕಳ ನೆಲ್ಲಿಗುಡ್ಡೆ ನಿವಾಸಿ ಕಾರ್ತಿಕ್(23) ಮೃತಪಟ್ಟ ದುರ್ದೈವಿ.
ಕಾರ್ತಿಕ್ ಬೈಲೂರಿನಿಂದ ಜಾ ರ್ಕಳದ ಕಡೆಗೆ ಹೋಗುತ್ತಿದ್ದಾಗ ಕಾರ್ಕಳದಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಸ್ಥಳದಲ್ಲಿ ಸಾವನ್ನಪ್ಪಿದ್ದರೆ ಬೈಕು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಮೃತ ಕಾರ್ತಿಕ್ ಪತ್ನಿ ಹಾಗೂ 10 ತಿಂಗಳ ಮಗುವನ್ನು ಅಗಲಿದ್ದಾರೆ ಮೃತದೇಹವನ್ನು ಕಾರ್ಕಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…