Featured

ಕಾರ್ಕಳ: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ : ಆರೋಪಿಗಳ ನ್ಯಾಯಾಂಗ ಬಂಧನ ಮತ್ತೆ 14 ದಿನ ವಿಸ್ತರಣೆ – vishwanews24

ಕಾರ್ಕಳ: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ : ಆರೋಪಿಗಳ ನ್ಯಾಯಾಂಗ ಬಂಧನ ಮತ್ತೆ 14 ದಿನ ವಿಸ್ತರಣೆ

ಕಾರ್ಕಳ : ಅಜೆಕಾರು ಪತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಕಾರ್ಕಳ ನ್ಯಾಯಾಲಯ ಇಂದು ಆದೇಶ ನೀಡಿದೆ.

ಬಂಧಿತ ಪ್ರತಿಮಾಳನ್ನು ಪೊಲೀಸರು ಅ.25ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿ ನ.7ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈ ವೇಳೆ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಆರೋಪಿ ದಿಲೀಪ್ ಹೆಗ್ಡೆಯನ್ನು ಪೊಲೀಸರು ಅ.28ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ಇವರಿಬ್ಬರ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಬಿಗಿ ಭದ್ರತೆಯಲ್ಲಿ ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಇಬ್ಬರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಆದೇಶ ನೀಡಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago