ಕಾರ್ಕಳ : ಚಲಿಸುತ್ತಿರುವ ಬೈಕ್‌ನಿಂದ ಬಿದ್ದು ಅಂಗನವಾಡಿ ಕಾರ್ಯಕರ್ತೆಯೋರ್ವರು ದಾರುಣವಾಗಿ ಸಾವಿಗೀಡಾದ ಘಟನೆ ನಿಡ್ಡೊಡಿಯಲ್ಲಿ ಎ. 6ರಂದು ಮುಂಜಾನೆ ಸಂಭವಿಸಿದೆ. ಬಜಗೋಳಿ ವಲಯದ ಈದು ಅಂಗನವಾಡಿ ಕಾರ್ಯಕರ್ತೆ ಮಮತಾ (40) ಎಂಬವರೇ ಮೃತಪಟ್ಟ ದುರ್ದೈವಿ.
ಕಟೀಲು ದೇವಸ್ಥಾನಕ್ಕೆ ತೆರಳಿ ತನ್ನ ಪತಿಯ ಬೈಕಿನಲ್ಲಿ ಮನೆಗೆ ವಾಪಾಸಾಗುವ ಸಂದರ್ಭ ನಿಡ್ಡೊಡಿಯಲ್ಲಿ ಬೈಕಿನಿಂದ ಆಯತಪ್ಪಿ ರಸ್ತೆಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡ ಮಮತಾ ಸಾವನಪ್ಪಿದ್ದಾರೆ. ಈ ಕುರಿತು ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…