Featured

ಕಾರ್ಕಳ: ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ;  ಸವಾರ ಮೃತ್ಯು – Vishwanews24

ಕಾರ್ಕಳ: ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ;  ಸವಾರ ಮೃತ್ಯು

ಹೆಬ್ರಿ: ಟಿಪ್ಪರ್ ಲಾರಿಯೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಾಲ್ಕೂರು ಗ್ರಾಮದ ಮಿಯ್ಯಾರು ಬಿಕ್ರಿಜಡ್ಡು ತಿರುವಿನಲ್ಲಿ ಅಕ್ಟೋಬರ್ 5ರಂದು ನಡೆದಿದೆ.

ಮೃತರನ್ನು 28ವರ್ಷದ ಸುದರ್ಶನ್ ಎಂದು ಗುರುತಿಸಲಾಗಿದೆ. ಇವರು ನಿನ್ನೆ ಸಂಜೆ ಬೈಕ್ ನಲ್ಲಿ‌ ನಂಚಾರು ಕಡೆಯಿಂದ ಮುದ್ದೂರು ಕಡೆಗೆ ತೆರಳುತ್ತಿದ್ದರು. ಮಿಯ್ಯಾರು ಬಿಕ್ರಿಜಡ್ಡು ತಿರುವಿನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಲಾರಿಯು ಸುದರ್ಶನ್ ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದು, ಅವರನ್ನು ಬೈಕ್ ಸಮೇತ ಸುಮಾರು 15 ಅಡಿಯವರೆಗೆ ರಸ್ತೆಯಲ್ಲಿ ಎಳೆದುಕೊಂಡು ಹೋಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅಲ್ಲಿ ಪರೀಕ್ಷಿಸಿ ವೈದ್ಯರು ಸುದರ್ಶನ್ ಅದಾಗಲೇ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.

ಜನಪ್ರಿಯ ಸ್ಟ್ಯಾಂಡ್-ಅಪ್ ಕಾಮಿಡಿಯನ್ ನಟ, ‘ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್’ ಖ್ಯಾತಿಯ ಪರಾಗ್ ಕಾನ್ಸಾರ ಇನ್ನಿಲ್ಲ – Vishwanews24

ಈ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

9 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

9 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

9 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

10 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

10 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

10 hours ago