Featured

ಕಾರ್ಕಳ: ಬೈಕ್ ಪಲ್ಟಿ – ನವವಿವಾಹಿತೆ ಸ್ಥಳದಲ್ಲಿಯೇ  ಮೃತ್ಯು – vishwanews24

ಕಾರ್ಕಳ: ರಸ್ತೆಗೆ ಅಡ್ಡ ಬಂದ ಶ್ವಾನ ; ಬೈಕ್ ಪಲ್ಟಿ – ನವವಿವಾಹಿತೆ ಸ್ಥಳದಲ್ಲಿಯೇ  ಮೃತ್ಯು

ಕಾರ್ಕಳ: ಯಮರೂಪದಲ್ಲಿ ರಸ್ತೆಗೆ ಅಡ್ಡ ಬಂದ ಶ್ವಾನದ ಅವಾಂತರಕ್ಕೆ ಬೈಕ್ ಪಲ್ಟಿ ಹೊಡೆದಿದ್ದು, ನವವಿವಾಹಿತೆಯೊಬ್ಬಳು ರಸ್ತೆಗೆ ಎಸೆಯಲಟ್ಟು ಜೀವತೆತ್ತ ಘಟನೆ ಕಾರ್ಕಳ ತಾಲೂಕಿನ ಈದು ಗ್ರಾಮದ ಹೊಸ್ಮಾರು ಸೇತುವೆ ಬಳಿ ಸಂಭವಿಸಿದೆ.

ಕಾರ್ಕಳ ತೆಳ್ಳಾರು ರಸ್ತೆಯ ನಿವಾಸಿ ನಿಕ್ಷಾ ಎಂಬಾತ ಘಟನೆಯಲ್ಲಿ ಪ್ರಾಣ ಕಳೆದುಕೊಂಡ ನತದೃಷ್ಠೆ. ಕಳೆದ ಎರಡು ತಿಂಗಳ ಹಿಂದೆಯಷ್ಟೇ ವಿಶಾಲ್ ಎಂಬವರೊಂದಿಗೆ ದಾಂಪತ್ಯ ಬದುಕಿಗೆ ಕಾಲಿಟ್ಟದ್ದರು.

ಶುಕ್ರವಾರ ಮಧ್ಯಾಹ್ನದ ವೇಳೆಗೆ ಇವರು ಮಂಗಳೂರಿಗೆ ಹೊರಟಿದ್ದು,ಹೊಸ್ಮಾರು ಸೇತುವೆ ಸಮೀಪ ಸ್ಮಶಾನ ಬಳಿ ರಸ್ತೆಗೆ ಅಡ್ಡವಾಗಿ ಶ್ವಾನ ಹಾದು ಹೋಗಿದ್ದು, ವೇಗವಾಗಿ ಬರುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆಯ ಒಂದು ಬದಿಗೆ ಮಗುಚಿ ಬಿತ್ತು. ಆ ವೇಳೆಗೆ ಬೈಕ್‌ನ ಸಹಸವಾರಿ ನಿಕ್ಷಾ ರಸ್ತೆಗೆ ಎಸೆಯಲ್ಪಟ್ಟು ತಲೆ ಭಾಗಕ್ಕೆ ತೀವ್ರ ತರದಲ್ಲಿ ಗಾಯಗೊಂಡಿದ್ದರು. ಡಾಂಬರೀನ ಏಟಿಗೆ ಸ್ಥಳದಲ್ಲಿಯೇ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು.

ಈ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

9 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

9 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

9 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

12 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

13 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

13 hours ago