ಕಾರ್ಕಳ : ಬೈಕ್ ಮತ್ತು ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಬೈಲೂರಿನಲ್ಲಿ ಸಂಭವಿಸಿದೆ.
ಪಳ್ಳಿ ಕೋಕೈಕಲ್ಲು ನಿವಾಸಿ ನಾಗರಾಜ್ (20) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಯರ್ಲಪಾಡಿ – ಗೋವಿಂದೂರು ಕಡೆಯಿಂದ ಬರುತ್ತಿದ್ದ ಬಸ್‌ಗೆ ಬೈಲೂರು ಹೈಸ್ಕೂಲ್ ಸಾಗುವ ತಿರುವಿನಲ್ಲಿ ಕಾರ್ಕಳದೆಡೆಗೆ ಸಾಗುವ ಬೈಕ್ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಸವಾರ ಮೃತಪಟ್ಟಿದ್ದಾರೆ. ಸಹ ಸವಾರನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯರು ಆ್ಯಂಬುಲೆನ್ಸ್ ಮೂಲಕ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಘಟನಾ ಸ್ಥಳಕ್ಕೆ ಕಾರ್ಕಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್…
ಕಾಪು : ಕಾರು-ಲಾರಿ ಮಧ್ಯೆ ಭೀಕರ ಸ್ತೆ ಅಪಘಾತ - ಓರ್ವ ಸಾವು, ಇಬ್ಬರು ಗಂಭೀರ ಕಾಪು: ಮಂಗಳೂರು-ಉಡುಪಿ ರಾಷ್ಟ್ರೀಯ…
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ…
ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…
ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…