Featured

ಕಾರ್ಕಳ: ಭೀಕರ  ಅಪಘಾತ : ರಸ್ತೆಯಲ್ಲಿ ಹೊಸ ವರ್ಷದ ಸಂದೇಶ ಬರೆಯುವಾಗ ಕಾರು ಡಿಕ್ಕಿ : ಇಬ್ಬರು ಯುವಕರು ಸಾವು -Vishwanews24

ಕಾರ್ಕಳ: ಭೀಕರ  ಅಪಘಾತ : ರಸ್ತೆಯಲ್ಲಿ ಹೊಸ ವರ್ಷದ ಸಂದೇಶ ಬರೆಯುವಾಗ ಕಾರು ಡಿಕ್ಕಿ : ಇಬ್ಬರು ಯುವಕರು ಸಾವು -Vishwanews24

ಕಾರ್ಕಳ: ರಸ್ತೆಯಲ್ಲಿ ಹೊಸ ವರ್ಷದ ಸಂದೇಶ ಬರೆಯುವಾಗ ಭೀಕರ ಅಪಘಾತ ಸಂಭವಿಸಿದೆ. ಈ ಹಿನ್ನೆಲೆ ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ.

ಉಡುಪಿಯ ಕಾರ್ಕಳದ ಮೀಯಾರು ಕಾಜರ ಬೈಲಿ ಎಂಬಲ್ಲಿ ಈ ಘಟನೆ ಜರುಗಿದೆ. ಈ ಇಬ್ಬರು ಯುವಕರು ಹ್ಯಾಪಿ ನ್ಯೂ ಇಯರ್ ಎಂದು ರಸ್ತೆಯಲ್ಲಿ ಬರೆಯಲು ಮುಂದಾಗಿದ್ದಾರೆ. ಇದೇ ವೇಳೆಗೆ ವೇಗವಾಗಿ ಬಂದ ಈಕೋ ಕಾರು ಡಿಕ್ಕಿ ಹೊಡೆದು ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಕಾಪು ಕರಂದಾಡಿ ವಾದ್ಯ ಬ್ಯಾಂಡು ನಾಗಸ್ವರದೊಂದಿಗೆ ವಿದ್ಯಾರ್ಥಿಗಳಿಗೆ ಶಾಲೆಗೆ ಸ್ವಾಗತ.

https://bit.ly/3rNd7qC

ಮೃತ ಯುವಕರನ್ನು ಮೂಲತಃ ಬಾಗಲಕೋಟೆಯವರಾದ ಶರಣ್ (32) ಸಿದ್ದು (28) ಎಂದು ಗುರುತಿಸಲಾಗಿದೆ.

ಘಟನೆ ಸಂಬಂಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

11 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

17 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

17 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

19 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

19 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

19 hours ago