ಕಾರ್ಕಳ: ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ಮಾ.28ರಂದು ನಡೆದಿದೆ.
ರತ್ನಾವತಿ ನಾಯಕ್ (85) ಆತ್ಮಹತ್ಯೆ ಮಾಡಿಕೊಂಡವರು.
ಇವರ ಕಿರಿಯ ಮಗ ಮಾ.26 ರಂದು ಸಂಜೆ ವೇಳೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದೇ ನೋವಿನಿಂದ ರತ್ನಾವತಿ ನಾಯಕ್ ಅವರು ಮನೆಯ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಿರಿಮಗ ಚಂದ್ರಶೇಖರ್ ನಾಯಕ್ ನೀಡಿದ ದೂರಿನಂತೆ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…