ಕಾರ್ಕಳ: ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯಲ್ಲಿ ಆ.30ರಂದು ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳ ನಿವಾಸಿ ಸಂತೋಷ್ ಟಿ(32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು ಮನೆಯ ಮಲಗುವ ಕೋಣೆಯಲ್ಲಿದ್ದ ಗೋದ್ರೇಜ್ ಲಾಕರ್‌ನಿಂದ 10.05 ಲಕ್ಷ ಮೌಲ್ಯದ 33 ಪವನ್ ಚಿನ್ನಾಭರಣಗಳನ್ನು ಕಳವು ಮಾಡಿದ್ದ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಆರೋಪಿಯನ್ನು ಬಂಧಿಸಲು ಪಿಎಸ್‌ಐ ದಿಲೀಪ, ಪಿಎಸ್‌ಐ ಸುಂದರ, ಪಿಸಿಗಳಾದ ಮಹಾಂತೇಶ, ಪ್ರಶಾಂತ್ ಕೆ, ಶಶಿಕುಮಾರ್, ನಾಗರಾಜ, ಗೋವಿಂದ ಆಚಾರಿ, ರಾಘವೇಂದ್ರ, ಅಶೋಕ್ ಅವರನ್ನೊಳಗೊಂಡ ವಿಶೇಷ ತಂಡ ರಚಿಸಲಾಗಿತ್ತು.
ಸೆಪ್ಟೆಂಬರ್ 1 ರಂದು ಆರೋಪಿ ಸಂತೋಷ್ ಎಂಬಾತನನ್ನು ಬಂಧಿಸಿದ ತಂಡವು ದ್ವಿಚಕ್ರವಾಹನವನ್ನು ಜಪ್ತಿ ಮಾಡುವುದರೊಂದಿಗೆ ಕಳವು ಮಾಡಿದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದೆ.
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…
ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…
ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…
Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ…
ಶೂಟಿಂಗ್ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…
ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…