ಕಾರ್ಕಳ : ತಾಲೂಕಿನ ಕಸಬಾ ಗ್ರಾಮದ ಭುವನೇಂದ್ರ ಕಾಲೇಜ್ ಬಳಿ ಇರುವ ದಾನೀಯ ಪಿರೇರಾ ಪಟ್ಲ ಹೌಸ್ ಎಂಬ ಮನೆಯಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವ ಕುರಿತು ಕಾರ್ಕಳ ವೃತ್ತ ನಿರೀಕ್ಷಕರಾದ ಟಿ. ಡಿ ನಾಗರಾಜ್ ರವರ ನೇತ್ರತ್ವದಲ್ಲಿ ನಗರ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಸಂದೀಪ್ ಕುಮಾರ್ ಹಾಗೂ ಸುಬ್ರಹ್ಮಣ್ಯ ಹಾಗೂ ನಗರ ಠಾಣಾ ಸಿಬ್ಬಂದಿಗಳೊಂದಿಗೆ ಗುರುವಾರ ಸಂಜೆ ದಾಳಿ ನಡೆಯಿಸಿದ್ದಾರೆ.
ಖಚಿತ ಮಾಹಿತಿಯಂತೆ ಸಾರ್ವಜನಿಕ ಸ್ಥಳದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಿ ಅಕ್ರಮ ಲಾಭ ಪಡೆಯುತ್ತಿದ ಉಪೇಂದ್ರ ನಾಯಕ್ (ಯಾನೆ ಅವಿನಾಶ), ಪ್ರವೀಣ ಕುಮಾರ್ , ಗೋವರ್ಧನ, ಅಶೋಕ್ ಎಂಬವರನ್ನು ಕಾರ್ಕಳ ನಗರ ಪೊಲೀಸರು ವಶಕ್ಕೆ ಪಡೆದು ಒರ್ವ ಮಹಿಳೆಯನ್ನು ರಕ್ಷಿಸಿರುತ್ತಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…