ಕಾರ್ಕಳ: ಮನೆಯಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಓರ್ವನನ್ನು ಕಾರ್ಕಳ ಪೊಲೀಸರು ಬಂಧಿಸಿ, ಸಂತ್ರಸ್ತೆಯ ಮಹಿಳೆಯನ್ನು ರಕ್ಷಿಸಲಾಗಿದೆ.
ಜಯಶ್ರೀ ಎಸ್ ಮಾನೆ, ಪೊಲೀಸ್ ನಿರೀಕ್ಷಕರು ಪ್ರಭಾರ, ಕಾರ್ಕಳ ನಗರ ಠಾಣೆ ಇವರಿಗೆ ದೊರೆತ ಮಾಹಿತಿಯಂತೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಅವಿನಾಶ್ ಕಂಪೌಂಡ್ ಬಳಿ ಇರುವ ಪ್ರಮಿಳಾ ವಿಜಯ್ ಕುಮಾರ್ ಎಂಬ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಸ್ಥಳಕ್ಕೆ ದಾಳಿ ನಡೆಸಿ ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದ ಮನೆಯಲ್ಲಿ ಇದ್ದ ಭರತ್ ಎಂಬಾತನನ್ನು ದಸ್ತಗಿರಿ ಮಾಡಿ ಕೃತ್ಯಕ್ಕೆ ಸಂಬಂಧಿಸಿದ ವಸ್ತುಗಳನ್ನು ಸ್ವಾಧೀನಪಡಿಸಿ ಕೊಂಡಿದ್ದಾರೆ.
ಓರ್ವ ಸಂತ್ರಸ್ತ ಮಹಿಳೆಯನ್ನು ರಕ್ಷಿಸಿದ್ದು, ಆಪಾದಿತರಾದ ಭರತ್ ಕುಮಾರ್, ಮನೆಯ ಮಾಲೀಕರಾದ ಪ್ರಮೀಳಾ ವಿಜಯ್ ಕುಮಾರ್ ಇವರುಗಳು ಸೇರಿ ಮಹಿಳೆಯರನ್ನು ಸೇರಿಸಿಕೊಂಡು ಅಕ್ರಮವಾಗಿ ಸಾರ್ವಜನಿಕ ಸ್ಥಳದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಿ ಅಕ್ರಮ ಲಾಭ ಪಡೆದ ಆರೋಪದ ಕುರಿತು ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…